
ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರೋಸೆಸ್ ಜಾರಿಕಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ. ಹುದ್ದೆ : ಪ್ರೊಸೆಸ್ ಜಾರಿಕಾರ ಹುದ್ದೆ ಸಂಖ್ಯೆ : 07 ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 23-11-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-12-2021 ( ರಾತ್ರಿ 11.59 ರವರೆಗೆ) ವಿದ್ಯಾರ್ಹತೆ : […]
Source
Category: State Govt Jobs
Karnataka Govt Jobs News in Kannada, Job news in kannada, employment news, kpsc update, karnataka police recruitment, bmtc driver jobs, ksrtc driver conductor jobs, gramapanchayiti jobs, bengaluru jobs, mysuru jobs, mangaluru jobs, hassan jobs, jobs in karnataka, jobs near me, ಕರ್ನಾಟಕ ಉದ್ಯೋಗ ವಾರ್ತೆ, ಕೆಪಿಎಸ್‌ಸಿ, ಸರಕಾರಿ ಉದ್ಯೋಗ, ಕನ್ನಡ ಉದ್ಯೋಗಾವಕಾಶ, ಉದ್ಯೋಗ ಮಾಹಿತಿ, ಜಾಬ್ ಸುದ್ದಿಗಳು
-

ಶಿವಮೊಗ್ಗ : ನ್ಯಾಯಾಲಯದಲ್ಲಿ ವಿವಿಧ ಹುದ್ದೆ, ಆಸಕ್ತರು ಈ ಕೂಡಲೇ ಅರ್ಜೊ ಸಲ್ಲಿಸಿ
-
ಶಿವಮೊಗ್ಗ : ನ್ಯಾಯಾಲಯದಲ್ಲಿ ವಿವಿಧ ಹುದ್ದೆ, ಆಸಕ್ತರು ಈ ಕೂಡಲೇ ಅರ್ಜೊ ಸಲ್ಲಿಸಿ
ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರೋಸೆಸ್ ಜಾರಿಕಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ.
ಹುದ್ದೆ : ಪ್ರೊಸೆಸ್ ಜಾರಿಕಾರ
ಹುದ್ದೆ ಸಂಖ್ಯೆ : 07
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 23-11-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-12-2021 ( ರಾತ್ರಿ 11.59 ರವರೆಗೆ)
ವಿದ್ಯಾರ್ಹತೆ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ
ವಾಹನ ಚಾಲನೆಯ ಲೈಸೆನ್ಸ್ ಇರುವವರಿಗೆ ಆದ್ಯತೆ ನೀಡಲಾಗುವುದು.
ವಯೋಮಿತಿ : ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿತಕ್ಕದ್ದು.
ಗರಿಷ್ಠ ವಯೋಮಿತಿ : ಸಾಮಾನ್ಯ ವರ್ಗ : : 35 ವರ್ಷಗಳು
2ಎ, 2ಬಿ, 3 ಎ, 3 ಬಿ : 38 ವರ್ಷಗಳು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ: ಪ್ರವರ್ಗ – 1 : 40 ವರ್ಷಗಳು
ವಿಧವೆಯರಿಗೆ ಮತ್ತು ಅಂಗವಿಕಲರಿಗೆ 10 ವರ್ಷಗಳ ಸಡಿಲಿಕೆ ಹಾಗೂ ಈಗಾಗಲೇ ಸರಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ಅರ್ಜಿ ಶುಲ್ಕ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.200/-, ಪ್ರವರ್ಗ 2 ಎ, 2 ಬಿ, 3 ಎ, 3 ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ. 100/-, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಪ್ರವರ್ಗ – 1, ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ಸೈಟ್ ಮೂಲಕ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ state bank collect ಮೂಲಕ ಆನ್ಲೈನ್ ಮೂಲಕ ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಚಲನ್ ಸೌಲಭ್ಯದ ಮೂಲಕ ಸಲ್ಲಿಸತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನೋಟಿಫಿಕೇಶನ್ ಕ್ಲಿಕ್ ಮಾಡಿ
-
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ : 115 ಎಸ್ ಒ ಪೋಸ್ಟ್
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ದೇಶದ ವಿವಿಧ ಬ್ರ್ಯಾಂಚ್ ಗಳಲ್ಲಿ ಅಗತ್ಯವಿರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಡಿಗ್ರಿ, ಸ್ನಾತಕೋತ್ತರ ಪದವಿ ಪಾಸಾದವರು ಹಾಗೂ ಬಿಇ/ ಬಿಟೆಕ್ ಇತರೆ ವಿದ್ಯಾರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ನೇಮಕಾತಿ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆ : ಸ್ಪೆಷಲಿಸ್ಟ್ ಆಫೀಸರ್
ಹುದ್ದೆ ಸಂಖ್ಯೆ : 115ವಿದ್ಯಾರ್ಹತೆ : ಪದವಿ/ ಸ್ನಾತಕೋತ್ತರ ಪದವಿ/ ಬಿಇ/ ಬಿಟೆಕ್/ ಸಿಎ/ ಪಿಹೆಚ್ ಡಿ/ ಎಂಬಿಎ ಪಾಸ್ ಮಾಡಿರಬೇಕು. ಜೊತೆಗೆ ಅಗತ್ಯ ಕಾರ್ಯಾನುಭವ ಹೊಂದಿರಬೇಕು.
ಪ್ರಮುಖ ದಿನಾಂಕ : ಆನ್ಲೈನ್ ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ : 23-11-2021
ಆನ್ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆಯ ದಿನಾಂಕ ವ: 17-12-2021
ಆನ್ಲೈನ್ ಲಿಖಿತ ಪರೀಕ್ಷೆಗೆ ಅಡ್ಮಿಟದ ಕಾರ್ಡ್ ಡೌನ್‌ಲೋಡ್ ಮಾಡಲು ಆರಂಭ ದಿನಾಂಕ -11-01-2021
ಆನ್ಲೈನ್ ಪರೀಕ್ಷೆಯ ಸಂಭಾವ್ಯ ದಿನಾಂಕ – 22-01-2021
ಅಪ್ಲಿಕೇಶನ್ ಶುಲ್ಕ ವಿವರ
ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ. 850
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.175
ಅಪ್ಲಿಕೇಶನ್ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇತರೆ ಆನ್ಲೈನ್ ಪೇಮೆಂಟ್ ಮೋಡ್ ನಲ್ಲಿ ಸಹ ಪಾವತಿಸಬಹುದು.
ಕನಿಷ್ಠ 20 ವರ್ಷ ಆಗಿರುವ ಗರಿಷ್ಠ 45 ವರ್ಷ ವಯಸ್ಸು ಮೀರದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆವಾರು ವಯೋಮಿತಿ ಅರ್ಹತೆ ಬೇರೆ ಬೇರೆ ಆಗಿದ್ದು, ಕಂಪ್ಲೀಟ್ ನೋಟಿಫಿಕೇಶನಲ್ಲಿ ತಿಳಿಸಲಾಗಿದೆ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಎಸ್ಒ ಹುದ್ದೆಗಳ ಪೈಕಿ ಎಕಾನಮಿಸ್ಟ್, ಇನ್ ಕಮ್ ಟ್ಯಾಕ್ಸ್ ಆಫೀಸರ್, ಡಾಟಾ ಎಂಜಿನಿಯರ್, ಕ್ರೆಡಿಟ್ ಆಫೀಸರ್, ಫೈನಾನ್ಸಿಯಲ್ ಆಫೀಸರ್, ಟೆಕ್ನಿಕಲ್ ಆಫೀಸರ್, ಇನ್ಫಾರ್ಮೇಶನ್ ಟೆಕ್ನಾಲಜಿ ಮ್ಯಾನೇಜರ್, ಕಾನೂನು ಅಧಿಕಾರಿ, ಸೆಕ್ಯುರಿಟಿ, ರಿಸ್ಕ್ ಮ್ಯಾನೇಜರ್, ಟೆಕ್ನಿಕಲ್ ಆಫೀಸರ್ ಹುದ್ದೆಗಳಿವೆ.
ಉದ್ಯೋಗ ವಿಧ : ಫುಲ್ ಟೈಮ್
ವೇತನ ವಿವರ : ₹36,000/- ರಿಂದ ₹ 1,00,350/- ವರೆಗೆ
ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ
-

ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆ : ಈ ಕೂಡಲೇ ಅರ್ಜಿ ಸಲ್ಲಿಸಿ

ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ( ಜೆಎಸ್ ಸಿಬಿ) ಬೆಂಗಳೂರು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆ : ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್ ( ಡಿಬಿಎ)- 2 ಹುದ್ದೆಗಳು ಹಾಗೂ ಜ್ಯೂನಿಯರ್ ಅಸಿಸ್ಟೆಂಟ್ – 10 ಹುದ್ದೆಗಳು ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ/ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 […]
Source -
ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆ : ಈ ಕೂಡಲೇ ಅರ್ಜಿ ಸಲ್ಲಿಸಿ
ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ( ಜೆಎಸ್ ಸಿಬಿ) ಬೆಂಗಳೂರು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.
ಹುದ್ದೆ : ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್ ( ಡಿಬಿಎ)- 2 ಹುದ್ದೆಗಳು ಹಾಗೂ ಜ್ಯೂನಿಯರ್ ಅಸಿಸ್ಟೆಂಟ್ – 10 ಹುದ್ದೆಗಳು
ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಪರಿಶಿಷ್ಟ ಜಾತಿ/ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅಭ್ಯರ್ಥಿಗಳು ಅರ್ಜಿಯ ಜೊತೆಗೆ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ನವೆಂಬರ್ 30 ರೊಳಗೆ ಸಲ್ಲಿಸಬೇಕು.
ವಿಳಾಸ : Janatha Seva Cooperative Bank, Post Box no.3, Hampinagara, Bangalore-560104
ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಡಿಗ್ರಿಯನ್ನು ಪಡೆದಿರಬೇಕು.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 17-11-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-11-2021
ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ನೋಡಿ
-
ಬೆಂಗಳೂರು ನಗರ ವಿಶ್ವವಿದ್ಯಾನಿಲಯ : ಪೂರ್ಣ/ ಅರೆಕಾಲಿಕ ಅತಿಥಿ ಉಪನ್ಯಾಸಕ ಹುದ್ದೆ
2021-22 ನೇ ಶೈಕ್ಷಣಿಕ ವರ್ಷಕ್ಕೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕಲಾ ಮತ್ತು ವಿಜ್ಞಾನ ವಿಭಾಗಗಳ ಅಡಿಯಲ್ಲಿ ಈ ಕೆಳಗಿನ ಸ್ನಾತಕೋತ್ತರ ಅಧ್ಯಯನ ವಿಭಾಗದಲ್ಲಿ ಬೋಧಿಸಲು ಪೂರ್ಣ/ಅರೆಕಾಲಿಕ ಅತಿಥಿ ಉಪನ್ಯಾಸಕರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯುಜಿಸಿ ನಿಯಮಗಳ ಪ್ರಕಾರ ಆಯಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ವಿಶ್ವವಿದ್ಯಾನಿಲಯದ ಜಾಲತಾಣ www.bcu.ac.in ದಲ್ಲಿ ಡೌನ್‌ಲೋಡ್ ಮಾಡಿಕೊಳ್ಳುವ ಮೂಲಕ ಸಂಬಂಧಿತ ದಾಖಲೆಯ ಪ್ರತಿಗಳೊಂದಿಗೆ ಕುಲಸಚಿವರು, ಬೆಂಗಳೂರು ನಗರ ವಿಶ್ವವಿದ್ಯಾನಿಲಯ, ಸೆಂಟ್ರಲ್ ಕಾಲೇಜು ಆವರಣ, ಬೆಂಗಳೂರು – 560001 ಇವರಿಗೆ ಕಚೇರಿ ಸಮಯದಲ್ಲಿ ದಿನಾಂಕ : 30-11-2021 ರೊಳಗೆ ಸಲ್ಲಿಸಲು ಸೂಚಿಸಲಾಗಿದೆ.
ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನದ ದಿನಾಂಕವನ್ನು ತಿಳಿಸಲಾಗುವುದು. ಹೆಚ್ಚಿನ ವಿವರಗಳಿಗಾಗಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜಾಲತಾಣಕ್ಕೆ ಭೇಟಿ ನೀಡಿ.