ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (CISF) ನಲ್ಲಿ 2000 ಹುದ್ದೆಗಳಿಗೆ ಅರ್ಜಿ ಆಹ್ವಾನ ; ಕೂಡಲೇ ಅರ್ಜಿ ಸಲ್ಲಿಸಿ

Advertisements


ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿ ಐ ಎಸ್ ಎಫ್) ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ. ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.

ಹುದ್ದೆ : ಕಾನ್ಸ್‌ಟೇಬಲ್, ಹೆಡ್ ಕಾನ್ಸ್‌ಟೇಬಲ್

ಹುದ್ದೆ ಸಂಖ್ಯೆ : 2000

ಆಫ್ ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-03-2021

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ,ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನ ನದ ಮೂಲಕ ಆಯ್ಕೆ ಮಾಡಲಾಗುತ್ತದೆ ‌

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 40,000/- ರವರೆಗೆ ವೇತನವಿರುತ್ತದೆ.

ವಿದ್ಯಾರ್ಹತೆ: ಹುದ್ದೆಗಳಿಗನುಸಾರವಾಗಿ ವಿದ್ಯಾರ್ಹತೆ ಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ : ಗರಿಷ್ಠ 50 ವಯೋಮಿತಿ .

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳನ್ನು ಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 15,2021 ರೊಳಗೆ ತಲುಪಿಸಬೇಕಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು https://www.cisf.gov.in/ ಗೆ ಭೇಟಿ ನೀಡಿ

Leave a Comment