ಕರಾವಳಿ ಕಾವಲು ಪೊಲೀಸ್ ಪಡೆ ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ಆಸಕ್ತರು ಕೂಡಲೇ ‌ಅರ್ಜಿ ಸಲ್ಲಿಸಿ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಕರಾವಳಿ ಕಾವಲು ಪೊಲೀಸ್ ಪಡೆ ಉಡುಪಿ ಘಟಕದಲ್ಲಿ 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ:

ಹುದ್ದೆ : ಬೋಟ್ ಮ್ಯಾನ್, ಸಹಾಯಕ ಬೋಟ್ ಮ್ಯಾನ್,ಮೋಟಾರ್ ಲಾಂಚ್ ಮೆಕ್ಯಾನಿಕ್, ಇಂಜಿನ್ ಡ್ರೈವರ್, ಕಲಾಸಿಗಳು

ಹುದ್ದೆ ಸಂಖ್ಯೆ : 29

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 10.03.2021(5.30pm)

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.ksp.gov.in ಭೇಟಿ ನೀಡಿ

ಕರಾವಳಿ ಕಾವಲು ಪೊಲೀಸ್ ಪಡೆ ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ಆಸಕ್ತರು ಕೂಡಲೇ ‌ಅರ್ಜಿ ಸಲ್ಲಿಸಿ 2

Leave a Comment