ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ( ಸಿಎಸ್ ಜಿ) ಮಾಹಿತಿ ತಂತ್ರಜ್ಞಾನ ( IT/ICT) ಕ್ಷೇತ್ರಕ್ತ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆಸ್ ಸಂಸ್ಥೆಯಲ್ಲಿ ಕೆಳಕಂಡ ಹುದ್ದೆಗಳಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ : ಹೆಚ್.ಆರ್.ಮ್ಯಾನೇಜರ್ -01 ಹುದ್ದೆ
ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್ – 07 ಹುದ್ದೆಗಳು.
ಸಾಫ್ಟ್‌ವೇರ್ ಇಂಜಿನಿಯರ್ – 42 ಹುದ್ದೆಗಳು
ಆಸಕ್ತ ಅಭ್ಯರ್ಥಿಗಳು ತಮ್ಮ ಸಿವಿಗಳನ್ನು [email protected] ಗೆ ಕಳುಹಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಭ್ಯರ್ಥಿಗಳು 30-07-2021 ರೊಳಗೆ ಇ-ಮೇಲ್ ಮುಖಾಂತರ ಕಳುಹಿಸತಕ್ಕದ್ದು.
ವಿದ್ಯಾರ್ಹತೆ ಮತ್ತು ಸೇವಾ ಅವಧಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ https://csg.karnataka.gov.in ಗೆ ಭೇಟಿ ನೀಡುವುದು.
ಎಲ್ಲಾ ಹುದ್ದೆಗಳನ್ನು 03 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳ ಕಾರ್ಯಕ್ಷಮತೆ ಮತ್ತು ಸಂಸ್ಥೆಯ ಅಗತ್ಯಕ್ಕೆ ಅನುಗುಣವಾಗಿ ಗುತ್ತಿಗೆ ಅವಧಿಯನ್ನು ಮುಂದುವರೆಸಬಹುದಾಗಿರುತ್ತದೆ.