ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆಸ್ ಕರ್ನಾಟಕ (ಸಿಎಸ್ ಜಿ ಕರ್ನಾಟಕ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 31, ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 04-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-03-2021
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಸಿಎಸ್ ಜಿ ಕರ್ನಾಟಕ ನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.
ಸಿಎಸ್ ಜಿ ನಲ್ಲಿರುವ ಹುದ್ದೆಗಳಿಗೆ ಸಾಫ್ಟ್‌ವೇರ್ ಇಂಜಿನಿಯರ್, ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆ ಸಂಖ್ಯೆ : 85
ವಿದ್ಯಾರ್ಹತೆ : ಸಿಎಸ್ ಜಿ ಕರ್ನಾಟಕ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಹೊಂದಿರಬೇಕು.
ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ಇ – ಮೈಲ್ ಗೆ ದಿನಾಂಕ 31-03-2021 ರೊಳಗೆ ಕಳುಹಿಸಬೇಕು.