ಎಫ್ ಸಿಐ ನಲ್ಲಿ ಉದ್ಯೋಗವಕಾಶ

ಎಫ್ ಸಿಐ ನಲ್ಲಿ ಉದ್ಯೋಗವಕಾಶ 1

ಭಾರತೀಯ ಆಹಾರ ನಿಗಮ (ಎಫ್ ಸಿಐ) ದೇಶದ ಆಹಾರ ಭದ್ರತಾ ಖಾತ್ರಿಯಡಿ ಒಂದು ಬೃಹತ್ ಸಾರ್ವಜನಿಕ ಉದ್ದಿಮೆಯಾಗಿದ್ದು, ದೇಶಾದ್ಯಂತ ಇರುವ ಇದರ ಕಚೇರಿಗಳಿಗೆ ನಿಗದಿತ ವಿದ್ಯಾರ್ಹತೆ, ವಯಸ್ಸು, …

Read more

ಎನ್ ಎಟಿಎ 2021 ರ ಮೊದಲ ಮತ್ತು ಎರಡನೇ ಪರೀಕ್ಷೆ : ದಿನಾಂಕಗಳ ಪ್ರಕಟಣೆ

ಎನ್ ಎಟಿಎ 2021 ರ ಮೊದಲ ಮತ್ತು ಎರಡನೇ ಪರೀಕ್ಷೆ : ದಿನಾಂಕಗಳ ಪ್ರಕಟಣೆ 2

ದಿ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನ್ಯಾಷನಲ್ ಅಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (ಎನ್ ಎಟಿಎ) 2021 ರ ಮೊದಲ ಮತ್ತು‌ ಎರಡನೇ ಪರೀಕ್ಷೆಗಳು ಎಪ್ರಿಲ್ 10, ಜೂನ್ …

Read more

1145 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

1145 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ 3

ರಾಷ್ಟ್ರೀಯ  ಪರೀಕ್ಷಾ ಏಜೆನ್ಸಿಯು ದೆಹಲಿ ವಿಶ್ವವಿದ್ಯಾಲಯದ ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ದೆಹಲಿ ವಿಶ್ವವಿದ್ಯಾಲಯದ ಬೋಧಕೇತರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ …

Read more

ದೆಹಲಿ ವಿಶ್ವವಿದ್ಯಾಲಯದಲ್ಲಿ ಬೋಧಕೇತರ ಹುದ್ದೆಗಳಿಗೆ ನೇಮಕಾತಿ

ದೆಹಲಿ ವಿಶ್ವವಿದ್ಯಾಲಯದಲ್ಲಿ ಬೋಧಕೇತರ ಹುದ್ದೆಗಳಿಗೆ ನೇಮಕಾತಿ 4

  ದೆಹಲಿ ವಿಶ್ವವಿದ್ಯಾಲಯ(ಡಿ.ಯು) ದಲ್ಲಿ ವಿವಿಧ ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಹ ವಿದ್ಯಾರ್ಹತೆ/ಕಾರ್ಯಾನುಭವುಳ್ಳ ಭಾರತೀಯ ನಾಗರಿಕರಿಂದ ಅನ್ ಲೈನ್ ಅರ್ಜಿಗಳನ್ನು ಕರೆಯಲಾಗಿದ್ದು, ಇದನ್ನು ಮಾಹಿತಿ ಬುಲೆಟಿನ್ ನಲ್ಲೂ …

Read more

ಹೆಚ್ಚುವರಿ ರಿಜಿಸ್ಟ್ರಾರ್ (ಕಂಪ್ಯೂಟರ್) ಹುದ್ದೆಗೆ ಅರ್ಜಿ ಆಹ್ವಾನ

ಹೆಚ್ಚುವರಿ ರಿಜಿಸ್ಟ್ರಾರ್ (ಕಂಪ್ಯೂಟರ್) ಹುದ್ದೆಗೆ ಅರ್ಜಿ ಆಹ್ವಾನ 5

ಭಾರತೀಯ ಸರ್ವೋಚ್ಛ ನ್ಯಾಯಾಲಯದಲ್ಲಿ ಹೆಚ್ಚುವರಿ ರಿಜಿಸ್ಟ್ರಾರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ www.sci.gov.in

BECIL ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

BECIL ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ 7

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆ : ಸೆಕ್ಷನ್ ಆಫೀಸರ್, …

Read more