Advertisements
ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್, ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿಗಳಲ್ಲಿನ ಫಿಟ್ಟರ್ ಹುದ್ದೆಗಳಿಗೆ ಮೂಲ ದಾಖಲೆಗಳ ಪರಿಶೀಲನೆ ಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್ ಗೆ ಭೇಟಿ ನೀಡಿ ಪರಿಶೀಲಿಸಬಹುದು.
ಜನ್ಮದಿನಾಂಕ, ರಿಜಿಸ್ಟರ್ ನಂಬರ್, ಹೆಸರು ವಿವರಗಳನ್ನು ಕೆಪಿಎಸ್ ಸಿ ಪಟ್ಟಿಯಲ್ಲಿ ನೀಡಿದೆ. ಆಯೋಗ ನಿಗದಿಪಡಿಸಿದ ದಿನಾಂಕದಂದು ಮೂಲದಾಖಲೆಗಳೊಂದಿಗೆ ಅಭ್ಯರ್ಥಿಗಳು ಹಾಜರಾಗಬೇಕು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಈ ಲಿಂಕ್ ಕ್ಲಿಕ್ ಮಾಡಿ