ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಚಾಮರಾಜನಗರ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆ : ಕೋವಿಡ್ -19 ಆಸ್ಪತ್ರೆ (ಡಿ.ಸಿ.ಹೆಚ್.ಸಿ ) ಅರವಳಿಕೆ ತಜ್ಞರು -5 ಹುದ್ದೆಗಳು
ಕೋವಿಡ್ -19 ಆಸ್ಪತ್ರೆ (ಡಿ.ಸಿ.ಹೆಚ್.ಸಿ) ಫಿಜಿಶಿಯನ್ -5 ಹುದ್ದೆಗಳು
ವಿದ್ಯಾರ್ಹತೆ : ಎಂಬಿಬಿಎಸ್ ಡಿ.ಎ/ಎಂ.ಡಿ ಅಭ್ಯರ್ಥಿಗಳು ಹೊಂದಿರಬೇಕು.
ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 2,00,000/-ವೇತನವಿರುತ್ತದೆ.
ನೇರ ಸಂದರ್ಶನ ನಡೆಯುವ ಸ್ಥಳ : 20-05-2021
ಸಂದರ್ಶನ ನಡೆಯುವ ಸ್ಥಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ 312, 3 ನೇ ಅಂತಸ್ತು, ಜಿಲ್ಲಾಡಳಿತ ಭವನ, ಚಾಮರಾಜನಗರ
ಸದರಿ ಹುದ್ದೆಗಳನ್ನು ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಇಚ್ಛೆಯುಳ್ಳ ಅಭ್ಯರ್ಥಿಗಳು ಸ್ವ- ವಿವರ ಮತ್ತು ವಿದ್ಯಾರ್ಹತೆಗೆ ಸಂಬಂಧಿಸಿದ ಮೂಲ ದಾಖಲಾತಿಗಳು ಹಾಗೂ ಎರಡು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಲು ಸೂಚಿಸಿದೆ.