Advertisements
ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಎರಡನೇ ಅಲೆಯಲ್ಲಿ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ 19 ಪ್ರಕರಣಗಳನ್ನಜ ಸಮರ್ಪಕವಾಗಿ ನಿಭಾಯಿಸಲು ಡಿ.ಸಿ.ಹೆಚ್.ಸಿ ಮತ್ತು ಸಿ.ಸಿ.ಸಿ. ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಲು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪ್ರಯೋಗ ಶಾಲಾ ತಂತ್ರಜ್ಞರು – 23 ಹುದ್ದೆಗಳು
ಕ್ಷ – ಕಿರಣ ತಂತ್ರಜ್ಞರು – 11 ಹುದ್ದೆಗಳು
ಗ್ರೂಪ್ – ಡಿ – 58 ಹುದ್ದೆಗಳು
ಡಾಟಾ ಎಂಟ್ರಿ ಅಪರೇಟರ್ – 21 ಹುದ್ದೆಗಳು
40 ವರ್ಷ ವಯೋಮಿತಿಯೊಳಗಿನ ಅಭ್ಯಯ ಅರ್ಜಿಯನ್ನು ಸಲ್ಲಿಸಬಹುದು.
ದಿನಾಂಕ 06-05-2021 ರ 11.00 ಗಂಟೆಯಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. 08194-235464