ಮಾಜಿ ಸೈನಿಕರ ಅಂಶುದಾಯಿ ಆರೋಗ್ಯ ಯೋಜನೆ( ಇಸಿಎಚ್ ಎಸ್) ವಿವಿಧ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ:
ಹುದ್ದೆ : ಆಫೀಸರ್ ಇನ್ ಚಾರ್ಜ್, ವೈದ್ಯಾಧಿಕಾರಿ ಮತ್ತು ಗುಮಾಸ್ತ ಹುದ್ದೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 26, 2021
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವಿದ್ಯಾರ್ಹತೆ : ಹುದ್ದೆಗಳಿಗನುಸಾರವಾಗಿ ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್/ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ : ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ನೇರ ಸಂದರ್ಶನದ ದಿನಾಂಕ : 01-03-2021(10:00 a.m)
ಅರ್ಜಿದಾರರು ಸಂಸ್ಥೆಯ ಅಧಿಕೃತ ವೆಬ್‌ಸೈಟ್ https://echs.gov.in/ ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ 26, ಫೆಬ್ರವರಿ 2021 ರಂದು ಅರ್ಜಿ ಸಲ್ಲಿಸಬೇಕು.
ಕಚೇರಿ ವಿಳಾಸ:
Stn, HQ ECHS,
C/o. Air force station Yelehanka,
Bengaluru,
Karnataka-560063