EDII Recruitment: ವಿವಿಧ ಪ್ರಾಜೆಕ್ಟ್ ಕೋಆರ್ಡಿನೇಟರ್ ಹುದ್ದೆಗೆ ಅರ್ಜಿ ಸಲ್ಲಿಸಿ

ಉದ್ಯೋಗ ವಿವರ- ಕ್ವಿಕ್‌ ಲುಕ್

  • ಎಲ್ಲಿ ಉದ್ಯೋಗ?: ಭಾರತೀಯ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ
  • ಹುದ್ದೆಯ ಹೆಸರು: ಹಿರಿಯ ಪ್ರಾಜೆಕ್ಟ್ ಕೋಆರ್ಡಿನೇಟರ್, ಪ್ರಾಜೆಕ್ಟ್ ಕೋಆರ್ಡಿನೇಟರ್
  • ಹುದ್ದೆಗಳ ಸಂಖ್ಯೆ:
  • ಅರ್ಜಿ ಸಲ್ಲಿಸುವುದು ಹೇಗೆ?: e mail
  • ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: May 29, 2024
  • ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: June 2, 2024
  • ವೆಬ್‌ ವಿಳಾಸ: https://www.ediindia.org/
Advertisements

EDII Recruitment 2024: ಭಾರತೀಯ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಿರಿಯ ಪ್ರಾಜೆಕ್ಟ್ ಕೋಆರ್ಡಿನೇಟರ್, ಪ್ರಾಜೆಕ್ಟ್ ಕೋಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಹುದ್ದೆಗಳ ಸಂಖ್ಯೆಯನ್ನು ನಿರ್ದಿಷ್ಟಪಡಿಸಿಲ್ಲ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಈ ಹುದ್ದೆಗೆ ಪೋಸ್ಟಿಂಗ್‌ ನಡೆಯಲಿದ್ದು, ಕರ್ನಾಟಕ ಸರಕಾರದಲ್ಲಿ ಉದ್ಯೋಗ ಮಾಡಲು ಇಚ್ಛೆ ಪಡುವವರು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು 02-Jun-2024 ರಂದು ಅಥವಾ ಮೊದಲು ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು;
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 29-05-2024
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 02-ಜೂನ್-2024

ಹುದ್ದೆಯ ವಿವರ ಇಲ್ಲಿದೆ;
ಸಂಸ್ಥೆಯ ಹೆಸರು: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ (EDII) ಇಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಹಿರಿಯ ಪ್ರಾಜೆಕ್ಟ್ ಕೋಆರ್ಡಿನೇಟರ್, ಪ್ರಾಜೆಕ್ಟ್ ಕೋಆರ್ಡಿನೇಟರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದ್ದು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ – ಕರ್ನಾಟಕದಲ್ಲಿ ಉದ್ಯೋಗ ಸಿಗಲಿದೆ.

ವೇತನ: ರೂ. 40,000 – 55,000/- ವೇತನ ಮಾಸಿಕ ದೊರಕಲಿದೆ.

ವಿದ್ಯಾರ್ಹತೆ: EDII ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮೇಲೆ ತಿಳಿಸಿದ ಹುದ್ದೆಗೆ BE/ B.Tech, MBA, ಯಾವುದೇ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಅಭ್ಯರ್ಥಿಯು ಪಡೆದಿರಬೇಕು.

ವಯೋಮಿತಿ ಸಡಿಲಿಕೆ: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ದಿ.02-06-2024 ರೊಳಗೆ ಇ-ಮೇಲ್ ಐಡಿ, [email protected] ಕಳುಹಿಸಬೇಕು.