Advertisements
ಪ್ರೊಫೆಷನಲ್ ಸೆಕ್ಯುರಿಟಿ ಸರ್ವಿಸಸ್‌ನಿಂದ ಎಂಪ್ರಿ ಸಂಸ್ಥೆ, ಬೆಂಗಳೂರು ( ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ) ಸಂಶೋಧಣಾ ಅಧ್ಯಯನಗಳಿಗಾಗಿ ಹೊರಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 30-03-2021
ಹುದ್ದೆಗಳ ವಿವರ: ರಿಸರ್ಚ್ ಅಸಿಸ್ಟೆಂಟ್, ಲ್ಯಾಬ್ ಅಟೆಂಡರ್, ರಿಸರ್ಚ್ ಅಸೋಸಿಯೇಟ್, ಫಂಕ್ಷನಲ್ ಏರಿಯಾ ಅಸೋಸಿಯೇಟ್, ಫಂಕ್ಷನಲ್ ಏರಿಯಾ ಎಕ್ಸ್‌ಪರ್ಟ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ