ಫರ್ಟಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೋರ್ ಲಿಮಿಟೆಡ್ ( ಎಫ್ ಎಸಿಟಿ) ಯಲ್ಲಿ ವಿವಿಧ ಹುದ್ದೆಗಳಿಗೆ ಅವಕಾಶ: ಫೆಬ್ರವರಿ 15 ಕೊನೆಯ ದಿನಾಂಕ: ಈ ಕೂಡಲೇ ಅರ್ಜಿ ಸಲ್ಲಿಸಿ

Advertisements

ಎಫ್ ಎಸಿಟಿ ಯು ತನ್ನ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.

ಹುದ್ದೆ : ಡ್ರೈವರ್, ಅಟೆಂಡರ್ ಮತ್ತು ಅಪರೇಟರ್

ಹುದ್ದೆ ಸಂಖ್ಯೆ :
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15, ಫೆಬ್ರವರಿ 2021

ವಯೋಮಿತಿ

ಅರ್ಜಿ ಸಲ್ಲಿಸಲು ಆಸಕ್ತರಿರುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ವಯೋಮಿತಿ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ ದ ಮುಖಾಂತರ.

ವಿದ್ಯಾರ್ಹತೆ : ಮಾನ್ಯತೆ ಹೊಂದಿದ ವಿಶ್ವವಿದ್ಯಾಲಯ ದಿಂದ 10 ನೇ ತರಗತಿ ತೇರ್ಗಡೆ ಹೊಂದಿರಬೇಕು.

ಪ.ಜಾತಿ/ಪ.ಪಂಗಡ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ಸಂಸ್ಥೆ ನೀಡಿದೆ.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಅರ್ಜಿಯನ್ನು ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಫೆಬ್ರವರಿ 15,2021 ರ ಒಳಗೆ ಸಲ್ಲಿಸಬೇಕು.

ಕಚೇರಿ ವಿಳಾಸ:
Dy General Manager (HR)IR
FEDO Building,
The Fertilizers chemicals Travancore limited,
Udyogamadal
PIN-683501

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ

www.fact.co.in

Leave a Comment