Advertisements
ಅರಣ್ಯ ಇಲಾಖೆ ಬೆಂಗಳೂರು ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆ ; ವ್ಯವಸ್ಥಾಪನಾಧಿಕಾರಿ ( forest settlement officer)
ಹುದ್ದೆ ಸಂಖ್ಯೆ : 10
ಸದರಿ ಅಧಿಸೂಚನೆಗಳಲ್ಲಿ ನಿಗದಿಪಡಿಸಿದ ಅರ್ಹತೆಯಂತೆ 5 ಹುದ್ದೆಗಳಿಗೆ ಮಾತ್ರ ಅರ್ಹ ಅರ್ಜಿದಾರರು ಲಭ್ಯವಾಗಿರುತ್ತದೆ. ಉಳಿದಂತೆ 5 ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಈ ಪ್ರಕಟಣೆಯೊಂದಿಗೆ ಪ್ರಕಟಿಸಲಾಗಿದೆ.
ಅರ್ಜಿಯನ್ನು ನೋಂದಾಯಿತ ಅಂಚೆ ಮುಖಾಂತರ ಹಾಗೂ ಮುದ್ದಾಂ ಆಗಿ ಪ್ರಧಾನ ಮುಖ್ಯ ಅರಣ್ಯಾ ಸಂರಕ್ಷಣಾಧಿಕಾರಿಗಳು ( ಅರಣ್ಯ ಪಡೆ ಮುಖ್ಯಸ್ಥರು) ಅರಣ್ಯ ಭವನ, ಮಲ್ಲೇಶ್ವರಂ, ಬೆಂಗಳೂರು – 560003 ರವರ ಕಚೇರಿಗೆ ದಿನಾಂಕ 15-06-2021 ರಿಂದ 15-07-2021 ರ ಸಂಜೆ 04.30 ಗಂಟೆಯೊಳಗಾಗಿ ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ