ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ : ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ ಕಿತ್ತೂರು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಯ ಹೆಸರು : ಸ್ನಾತಕೋತ್ತರ ಶಿಕ್ಷಕ ( ಆಂಗ್ಲ), ಟಿ.ಜಿ.ಟಿ( ಇಂಗ್ಲೀಷ್, ವಿಜ್ಞಾನ, ಗಣಿತ ಮತ್ತು ಸಂಸ್ಕೃತ ) , ದೈಹಿಕ ಶಿಕ್ಷಣ ಶಿಕ್ಷಕರು, ದ್ವಿತೀಯ ದರ್ಜೆ ಗುಮಾಸ್ತ, ಮಹಿಳಾ ವಾರ್ಡನ್ ವೇತನ : ಕಿರಿಯ ಗುಮಾಸ್ತ ಮತ್ತು ಮಹಿಳಾ ವಾರ್ಡನ್ ಗಳಿಗೆ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ವೇತನ ನೀಡಲಾಗುತ್ತದೆ.…