GPNL : ಪಶುಸಂಗೋಪನಾ ಕಾರ್ಯಕರ್ತ ಹುದ್ದೆಗೆ ಅರ್ಜಿ ಆಹ್ವಾನ, 10th ಪಾಸಾದವರಿಗೆ ಆದ್ಯತೆ

Advertisements

ಗ್ರಾಮೀಣ ಪಶು ಸಂಗೋಪನಾ ನಿಗಮ ನಿಯಮಿತ, ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಪಶು ಸಂಗೋಪನಾ ಅಭಿವೃದ್ಧಿ ಮಿಷನ್ ಅಡಿಯಲ್ಲಿ ನಿಗಮವು ಉನ್ನತ ಗುಣಮಟ್ಟದ ಪ್ರಾಣಿ ಉತ್ಪನ್ನಗಳನ್ನು ಸಮಂಜಸವಾದ ಬೆಲೆಯಲ್ಲಿ ಮಾರಾಟ ಮಾಡಲು ಈ ಕೆಳಗಿನ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಯ ಹೆಸರು : ಪಶು ಸಂಗೋಪನಾ ಕಾರ್ಯಕರ್ತ

ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ ‌40 ವರ್ಷ ವಯೋಮಿತಿ ಹೊಂದಿರಬೇಕು.

ವಿದ್ಯಾರ್ಹತೆ : 10 ನೇ ತರಗತಿ ತೇರ್ಗಡೆ ಹೊಂದಿರಬೇಕು.

ಮಾಸಿಕ ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.10,000/- ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08-10-2021

Leave a Comment