ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಕಲಬುರಗಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Advertisements

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಕಲಬುರಗಿ ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-07-2021

ಹುದ್ದೆ : ಗ್ರೂಪ್ ಡಿ ದಲಾಯತರ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಹತೆ ; ಮಾಜಿ ಸೈನಿಕರಾಗಿರಬೇಕು.10 ನೇ ತರಗತಿ ಪಾಸಾಗಿರಬೇಕು. 18 ರಿಂದ 52 ವರ್ಷಗಳ ಒಳಗೆ ಇರಬೇಕು.

ಅರ್ಜಿ ನಮೂನೆಯನ್ನು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಕಚೇರಿಯಿಂದ ಜೂನ್ 15 ರಿಂದ 30 ರೊಳಗೆ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯನ್ನು ಉಪ‌ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಿನಿವಿಧಾನಸೌಧ, ಕಲಬುರಗಿ ಇಲ್ಲಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ 08472225003 ಗೆ ಸಂಪರ್ಕಿಸಬಹುದು.

Leave a Comment