Advertisements
ಅಲ್ಪಸಂಖ್ಯಾತರ ಮೌಲಾನ ಅಜಾ಼ದ್ ಆಂಗ್ಲ ಮಾಧ್ಯಮ ಶಾಲೆ ಧಾರವಾಡದಲ್ಲಿ ಹಿಂದಿ ಹಾಗೂ ಉರ್ದು ಭಾಷೆಯ ಬೋಧನೆ ಮಾಡಲು ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅನುಭವಿ ಶಿಕ್ಷಕರು , ನಿವೃತ್ತಿ ಪಡೆದ ಶಿಕ್ಷಕರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಆಸಕ್ತರಿರುವ ಅಭ್ಯರ್ಥಿಗಳು ದಿನಾಂಕ ಮಾರ್ಚ್ 02,2021 ರೊಳಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಿಂದ ಕಾರ್ಯನಿರ್ವಹಿಸುತ್ತಿರುವ ನವಲಗುಂದ ಮೌಲಾನಾ ಅಜಾ಼ದ್ ಆಂಗ್ಲ ಮಾದರಿ ಶಾಲೆಗೆ ಅತಿಥಿ ಶಿಕ್ಷಕರಾಗಿ ಕಾರ್ಯನಿರ್ವಹಿಸಬಹುದು.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಈ ವಿಳಾಸವನ್ನು ಸಂಪರ್ಕಿಸಬಹುದು.
ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ,ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮಂದಿ ಪ್ಲಾಜಾ, 1 ನೇ ಮಹಡಿ, ಕೆ.ಸಿ.ಪಾರ್ಕ್ ಪೋಸ್ಟ್ ಆಫೀಸ್ ಎದುರುಗಡೆ, ಹಳಿಯಾಳ ರಸ್ತೆ, ಧಾರವಾಡ ಕಚೇರಿ