ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದಾರೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ:
ಹುದ್ದೆ : ಇಂಜಿನಿಯರಿಂಗ್ ಗ್ರಾಜ್ಯುಯೇಟ್ ಅಪ್ರೆಂಟಿಸ್ ಮತ್ತು ಟೆಕ್ನಿಶಿಯನ್ ಅಪ್ರೆಂಟಿಸ್
ಹುದ್ದೆಯ ಸಂಖ್ಯೆ : 165
ಹುದ್ದೆಗಳ ವಿವರ:ಇಂಜಿನಿಯರಿಂಗ್ ಗ್ರಾಜ್ಯುಯೇಟ್ ಅಪ್ರೆಂಟಿಸ್-87 ಹುದ್ದೆ
ಟೆಕ್ನಿಶಿಯನ್ ಅಪ್ರೆಂಟಿಸ್- 78ಹುದ್ದೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :25-02-2021
ಈ ಹುದ್ದೆಗಳಿಗೆ ಅಭ್ಯರ್ಥಿಗಳ ನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಶುಲ್ಕ ಪಾವತಿಸುವಂತಿಲ್ಲ
ವಯೋಮಿತಿ : ಹೆಚ್ ಎ ಎಲ್ ನೇಮಕಾತಿ ನಿಯಮದ ಪ್ರಕಾರ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಲ್ಲಿ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ/ಗ್ರಾಜ್ಯುಯೇಟ್ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಬಹುದು.
ಟೆಕ್ನಿಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/- ಹಾಗೂ ಇಂಜಿನಿಯರಿಂಗ್ ಗ್ರಾಜ್ಯುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ವರಿಗೆ ತಿಂಗಳಿಗೆ 9,000/- ಸ್ಟೈಫೆಂಡ್ ನಿಗದಿ ಪಡಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿhttps://hal-india.co.in/Index.aspx