ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಹುದ್ದೆಗೆ ಅರ್ಜಿ ಆಹ್ವಾನ

Advertisements

ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ :

ಹುದ್ದೆ : ಚೀಫ್ ಮ್ಯಾನೇಜರ್ (ಲೀಗಲ್)

ಹುದ್ದೆ ಸಂಖ್ಯೆ : 01

ಹುದ್ದೆಯ ಸ್ಥಳ : ಬೆಂಗಳೂರು ಕರ್ನಾಟಕ

ವೇತನ : ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 80,000/- ರಿಂದ 2,00,000/- ದವರೆಗೆ ವೇತನ ವಿರುತ್ತದೆ.

ವಯೋಮಿತಿ : ಅಭ್ಯರ್ಥಿಗೆ ಗರಿಷ್ಠ 48 ವರ್ಷ ವಯಸ್ಸು ಮೀರಿರಬಾರದು.

ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡ್ಬ್ಯು ಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ : ರೂ.550/-, ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12 ಮಾರ್ಚ್ ,2021

ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಯಿಂದ ಡಿಗ್ರಿ, ಬ್ಯಾಚುಲರ್ ಆಫ್ ಲಾ ಪದವಿ ಹೊಂದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
https://hal-india.co.in/

Leave a Comment