ಹಾವೇರಿ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ತಾಂತ್ರಿಕ ಸಹಾಯಕರು ( ಅರಣ್ಯ/ಕೃಷಿ/ತೋಟಗಾರಿಕೆ) ಮತ್ತು ಬಿ.ಎಫ್.ಟಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ : ತಾಂತ್ರಿಕ ಸಹಾಯಕರು ( ಅರಣ್ಯ) – 3 ಹುದ್ದೆ: ಬಿ.ಎಸ್ಸಿ ( ಅರಣ್ಯ) ವಿದ್ಯಾರ್ಹತೆಯನ್ನು ಹೊಂದಿರಬೇಕು.
ತಾಂತ್ರಿ ಸಹಾಯಕರು ( ಕೃಷಿ) :3 ಹುದ್ದೆ: ಬಿಎಸ್ಸಿ (ಕೃಷಿ) ವಿದ್ಯಾರ್ಹತೆಯನ್ನು ಹೊಂದಿರಬೇಕು.
ತಾಂತ್ರಿಕ ಸಹಾಯಕರು ( ತೋಟಗಾರಿಕೆ) : 8 ಹುದ್ದೆ: ಬಿಎಸ್ಸಿ ( hori) ವಿದ್ಯಾರ್ಹತೆಯನ್ನು ಹೊಂದಿರಬೇಕು.
ಬಿ.ಎಫ್.ಟಿ( ಬರಿಗಾಲು ತಜ್ಞ) :8 ಹುದ್ದೆ: ಈ ಹುದ್ದೆಗೆ ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರಬೇಕು.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ https://haveri.nic.in/ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 29-07-2021
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-08-2021
ಮೂಲ ದಾಖಲೆಗಳನ್ನು ಪರಿಶೀಲಿಸಲು ನಿಗದಿಪಡಿಸಿರುವ ದಿನಾಂಕ 24-08-2021 ರಂದು ಸಂಜೆ 5 ಹಾಜರಾಗುವ ಅಭ್ಯರ್ಥಿಗಳ ದಾಖಲೆಗಳನ್ನು ಮಾತ್ರ ಪರಿಶೀಲಿಸಲಾಗುವುದು.
ಆನ್ಲೈನ್ ಮೂಲಕ ಇಲ್ಲಿ ಅರ್ಜಿ ಸಲ್ಲಿಸಿ