Advertisements
ಕೋವಿಡ್-19 ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆ :ಶ್ರುಶ್ರೂಷಕರು – 26
ಪ್ರಯೋಗ ಶಾಲಾ ತಂತ್ರಜ್ಞರು- 6
ಫಾರ್ಮಸಿಸ್ಟ್-6
ಸದರಿ ಹುದ್ದೆಗಳ ನೇಮಕಾತಿಯು walk in interview ಆಧಾರದ ಮೇಲೆ ತಾತ್ಕಾಲಿಕವಾಗಿ ಕೊರೊನಾ ಪ್ರಯುಕ್ತ ದಿನಾಂಕ 30-09-2021 ರವರೆಗೆ ಮಾತ್ರ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗುವುದು.
ದಿನಾಂಕ 30-09-2021ರ ಅವಧಿಯವರೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. (www.chikkaballapur.nic.in) ರಲ್ಲಿ ದಿನಾಂಕ 18-05-2021 ರಂದು ಸಂಜೆ 05-00 ಗಂಟೆ ಒಳಗೆ ಅರ್ಜಿಗಳನ್ನು ಸಲ್ಲಿಸುವಂತೆ ಸೂಚಿಸಿದೆ. ಹಾಗೂ ದಿನಾಂಕ 19-05-2021 ರಂದು ಬೆಳಿಗ್ಗೆ 11.00 ಗಂಟೆಗೆ ಎಲ್ಲಾ ಅರ್ಜಿದಾರರು ಮೂಲ ದಾಖಲೆಗಳೊಂದಿಗೆ ಪರಿಶೀಲನೆ ಗಾಗಿ ಕಚೇರಿಗೆ ಬರತಕ್ಕದ್ದು.