Advertisements
ಹಿಂದೂಸ್ಥಾನ್ ಶಿಪ್ ಯಾರ್ಡ್ ಲಿಮಿಟೆಡ್ ( ಹೆಚ್ ಎಸ್ ಎಲ್) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗ್ಗೆ ತಿಳಿಯಲು ಮುಂದೆ ಓದಿ
ಹುದ್ದೆಗಳ ವಿವರ : ಜನರಲ್ ಮ್ಯಾನೇಜರ್ , ಅಡಿಶನಲ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಡೆಪ್ಯುಟಿ ಚೀಫ್ ಪ್ರಾಜೆಕ್ಟ್ ಆಫೀಸರ್, ಪ್ರಾಜೆಕ್ಟ್ ಮ್ಯಾನೇಜರ್, ಡೆಪ್ಯುಟಿ ಪ್ರಾಜೆಕ್ಟ್ ಆಫೀಸರ್, ಸೀನಿಯರ್ ಕನ್ಸಲ್ಟೆಂಟ್, ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 23-06-2021
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-07-2021 ರಿಂದ 30-08-2021 ರವರೆಗೆ ( ವಿವಿಧ ಹುದ್ದೆಗಳ ಮೇಲೆ ಅವಲಂಬಿಸಿದೆ)