ಐಐಎಸ್ ಸಿ ನಲ್ಲಿ ಉದ್ಯೋಗವಕಾಶ

Advertisements

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸಸ್ (ಐಐಎಸ್ ಸಿ) ನಲ್ಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 8 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆನ್ ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 26-02-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-03-2021
ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಐಐಎಸ್ ಸಿ ನಲ್ಲಿ ಪ್ರಾಜೆಕ್ಟ್ ಲೀಡ್ ಹುದ್ದೆಗೆ (01) ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೇತನ : ಪ್ರಾಜೆಕ್ಟ್ ಲೀಡ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.87,000/- ರೂ. 1,86,000/- ರವರೆಗೆ ವೇತನವಿರುತ್ತದೆ.

ವಯೋಮಿತಿ : ಐಐಎಸ್ ಸಿ ನೇಮಕಾತಿ ನಿಯಮಾನುಸಾರ ಅಭ್ಯರ್ಥಿಗಳು ವಯೋಮಿತಿಯನ್ನು ಹೊಂದಿರಬೇಕು.

ವಿದ್ಯಾರ್ಹತೆ ; ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ಬೋರ್ಡ್/ಯುನಿವರ್ಸಿಟಿ ಯಿಂದ ಎಂ.ಇ, ಎಂ.ಟೆಕ್, ಪಿಎಚ್ಡಿ ಪಡೆದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave a Comment