ಭಾರತೀಯ ವಾಯುಪಡೆಯು (ಐಎಎಫ್) 334 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್,30,2021 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-06-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-06-2021
ಹುದ್ದೆಗಳ ವಿವರ :ಎಎಫ್ ಸಿಎಟಿ – 306, ಮೀಟಿಯಾರಲಜಿ ಎಂಟ್ರಿ-28
ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ. 250/- ಅರ್ಜಿ ಶುಲ್ಕವನ್ನು ಪಾವತಿಸಬೇಕು.ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ವಯೋಮಿತಿ: ಫ್ಲೈಯಿಂಗ್ ಬ್ರಾಂಚ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 20 ಹಾಗೂ ಗರಿಷ್ಠ 24 ವಯೋಮಿತಿ ಹೊಂದಿರಬೇಕು.
ಗ್ರೌಂಡ್ ಡ್ಯೂಟಿ ( ಟೆಕ್ನಿಕಲ್ ಆಂಡ್ ನಾನ್ ಟೆಕ್ನಿಕಲ್ ಹುದ್ದೆ ) ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 20 ಹಾಗೂ ಗರಿಷ್ಠ 26 ವಯೋಮಿತಿ ಹೊಂದಿರಬೇಕು.
ವೇತನ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56,100/- ರಿಂದ ರೂ. 1,77500/- ವೇತನವಿರುತ್ತದೆ.
ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಯುನಿವರ್ಸಿಟಿಯಿಂದ 12th,ಡಿಗ್ರಿಯನ್ನು ಪಡೆದಿರಬೇಕು.
ಆಯ್ಕೆ ಪ್ರಕ್ರಿಯೆ : ಫಿಸಿಕಲ್ ಸ್ಟ್ಯಾಂಡರ್ಡ್ಸ್, ಟೆಸ್ಟ್/ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಆನ್ಲೈನ್ ಅಪ್ಲೈ ಗಾಗಿ ಇಲ್ಲಿ ಕ್ಲಿಕ್ ಮಾಡಿ