Indian Airforce Recruitment 2024: ಅಗ್ನಿವೀರ್‌ ವಾಯು ಸಂಗೀತಗಾರರ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ

ಉದ್ಯೋಗ ವಿವರ- ಕ್ವಿಕ್‌ ಲುಕ್

  • ಎಲ್ಲಿ ಉದ್ಯೋಗ?: ಏರ್‌ಫೋರ್ಸ್‌ ಅಗ್ನಿವೀರ್‌
  • ಹುದ್ದೆಯ ಹೆಸರು: ಏರ್‌ಫೋರ್ಸ್‌ ಅಗ್ನಿವೀರ್‌ ವಾಯು ಸಂಗೀತಗಾರರ ನೇಮಕಾತಿ
  • ಹುದ್ದೆಗಳ ಸಂಖ್ಯೆ:
  • ಅರ್ಜಿ ಸಲ್ಲಿಸುವುದು ಹೇಗೆ?: ಆನ್‌ಲೈನ್‌ ಮೂಲಕ
  • ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: May 22, 2024
  • ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: June 5, 2024
  • ವೆಬ್‌ ವಿಳಾಸ: https://agnipathvayu.cdac.in/AV/
Advertisements

Airforce Agniveer Musician Recruitment 2024: ಏರ್‌ಫೋರ್ಸ್‌ ಅಗ್ನಿವೀರ್‌ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಏರ್‌ಫೋರ್ಸ್‌ ಅಗ್ನಿವೀರ್‌ ವಾಯು ಸಂಗೀತಗಾರರ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಬೆಂಗಳೂರು ವಾಯುಪಡೆ ಕೇಂದ್ರದಲ್ಲಿ ಕೂಡಾ ನೇಮಕಾತಿ ನಡೆಯಲಿದ್ದು, ಆಸಕ್ತರು ಅರ್ಜಿ ಸಲ್ಲಿಕೆಗೆ ಸುವರ್ಣಾವಕಾಶ ಎಂದೇ ಹೇಳಬಹುದು. ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 22-05-2024
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-06-2024

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 17.5 ವರ್ಷ ಗರಿಷ್ಠ 22 ವರ್ಷ ಎಂದು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ: ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್‌ ರೂ.100/-, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ನೆಟ್‌ಬ್ಯಾಂಕಿಂಗ್‌, ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ್‌, ವಾಲೆಟ್‌ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬೇಕು.

ಅರ್ಹತೆ: ಪುರುಷ/ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಹರು.

ಅರ್ಜಿ ನಮೂನೆಯು ಜಾಯಿನ್‌ ಇಂಡಿಯನ್‌ ಏರ್‌ಫೋರ್ಸ್‌ ಅಗ್ನಿವೀರ್‌ ವಾಯು ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬೇಕು.

ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಇಲ್ಲಿ ನೀಡಲಾಗಿದ್ದು, ಅಭ್ಯರ್ಥಿಗಳ ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕು.