ಇಂಡಿಯನ್ ಆರ್ಮಿಯಲ್ಲಿ ವಿವಿಧ ಉದ್ಯೋಗವಕಾಶ : ಈ ಕೂಡಲೇ ಅರ್ಜಿ ಸಲ್ಲಿಸಿ

Advertisements

ಇಂಡಿಯನ್ ಆರ್ಮಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ :

ಹುದ್ದೆ : ಬಿಎಸ್ಸಿ (ನರ್ಸಿಂಗ್) ಕೋರ್ಸ್

ಹುದ್ದೆ ಸಂಖ್ಯೆ : 220

ವಿದ್ಯಾರ್ಹತೆ : ಅಭ್ಯರ್ಥಿಗಳು 12 ನೇ ತರಗತಿ ಯನ್ನು ಯಾವುದೇ ಸಂಸ್ಥೆ / ಬೋರ್ಡ್ ನಿಂದ ತೇರ್ಗಡೆಹೊಂದಿರಬೇಕು.

ವಯೋಮಿತಿ : ಇಂಡಿಯನ್ ಆರ್ಮಿಯ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.

ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ. 750/ – ನ್ನು ಓನ್ ಲೈನ್ ಮುಖಾಂತರ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ : 17-02-2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-03-2021

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಬಹುದು.
https://www.indianarmy.nic.in/home

ಆನ್ ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment