ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಫೆಸಿಲಿಟಿ (ಐಐಎಸ್ ಸಿ) ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ :
ಹುದ್ದೆ : ಫೆಸಿಲಿಟಿ ಮ್ಯಾನೇಜರ್
ಹುದ್ದೆ ಸಂಖ್ಯೆ :01
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 01, 2021
ವಯೋಮಿತಿ : ಗರಿಷ್ಠ 40 ವರ್ಷ ವಯಸ್ಸಾಗಿರಬೇಕು. ( ಮಾರ್ಚ್ 01, 2021 ರ ಅನ್ವಯ) ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವಿದ್ಯಾರ್ಹತೆ : ಅಂಗೀಕೃತ ಸಂಸ್ಥೆಯಿಂದ ಎಂ.ಇ/ ಪಿಎಚ್ ಡಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.1,00,000/- ರಿಂದ ರೂ.2,00,00/- ರವರೆಗೆ ವೇತನವಿರುತ್ತದೆ.
ಅರ್ಜಿದಾರರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ, [email protected] ವಿಳಾಸಕ್ಕೆ ಮೇಲ್ ಮಾಡಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕನ್ನು ಕ್ಲಿಕ್ ಮಾಡಿ.
ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ