ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಹುದ್ದೆಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

Advertisements

ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಡೆಪ್ಯೂಟೇಷನ್ ಅಡಿಯಲ್ಲಿ ಡೆಪ್ಯೂಟಿ ಪ್ರಾಜೆಕ್ಟ್ ಇಂಜಿನಿಯರ್ (ಸಿವಿಲ್) ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಗಳನ್ನು ದಿನಾಂಕ 08, ಮಾರ್ಚ್ 2021 ರ ಒಳಗೆ ಸಲ್ಲಿಸಲು ಅವಕಾಶವಿದೆ.
ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ‌

ಹುದ್ದೆಯ ಹೆಸರು : ಡೆಪ್ಯೂಟಿ ಪ್ರಾಜೆಕ್ಟ್ ಇಂಜಿನಿಯರ್ (ಸಿವಿಲ್)

ಹುದ್ದೆ ಸಂಖ್ಯೆ : 01

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08-03-2021

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ
https://iisc.ac.in/positions-open/

Leave a Comment