ಐಟಿಐ ಲಿಮಿಟೆಡ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಗಳನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ :
ಹುದ್ದೆ : ಚೀಫ್ ಮ್ಯಾನೇಜರ್/ಮ್ಯಾನೇಜರ್/ಡೆಪ್ಯುಟಿ ಮ್ಯಾನೇಜರ್/ಪಬ್ಲಿಕ್ ರಿಲೇಷನ್ ಆಫೀಸರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11-05-2021
ಅರ್ಜಿ ಶುಲ್ಕ : ಚೀಫ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಮೀರಿರಬಾರದು. ಮ್ಯಾನೇಜರ್ ಹುದ್ದೆಗೆ 42 ವರ್ಷ ಮೀರಿರಬಾರದು. ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ 40 ವರ್ಷ ಮೀರಿರಬಾರದು. ಪಬ್ಲಿಕ್ ರಿಲೇಸನ್ ಆಫೀಸರ್ ಹುದ್ದೆಗೆ ಗರಿಷ್ಠ 30 ವರ್ಷ ಆಗಿರಬೇಕು.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ ಎಕ್ಸ್ ಡಿಫೆನ್ಸ್ ಸರ್ವಿಸ್ ಪರ್ಸನಲ್ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಮಾಹಿತಿಯನ್ನು ತಿಳಿದು, ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ