ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಯೋಜನೆಯಡಿ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕಾತಿಗಾಗಿ ಅರ್ಜಿ ಆಹ್ವಾನ

Advertisements

ಜಂಟಿ‌ ಕೃಷಿ ನಿರ್ದೇಶಕರ ಕಚೇರಿ, ಚಿಕ್ಕಮಗಳೂರು ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಯೋಜನೆಯಡಿ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ತಾಂತ್ರಿಕ ಹುದ್ದೆಗಳು ಕ್ಷೇತ್ರ ಮಟ್ಟದಲ್ಲಿ ಕಾರ್ಯ ನಿರ್ವಹಿಸಬೇಕಾಗಿರುವುದರಿಂದ ಯುವಕ ಅಭ್ಯರ್ಥಿಗಳಿಗೆ ಪ್ರಾಶಸ್ತ್ಯ ನೀಡಲಾಗುವುದು.

ಹುದ್ದೆಗಳ ವಿವರ : ಕನ್ಸಲ್ಟೆಂಟ್ – 1 ಹುದ್ದೆ
ಟೆಕ್ನಿಶಿಯನ್ ಅಸಿಸ್ಟೆಂಟ್ – 1 ಹುದ್ದೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16/08/2021 ರ ಸಂಜೆ 5 ಗಂಟೆಯೊಳಗೆ ಜಂಟಿ ನಿರ್ದೇಶಕರ ಕಚೇರಿಗೆ ಸಲ್ಲಿಸತಕ್ಕದ್ದು.

ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಈ ಕಚೇರಿಯಿಂದ ಪಡೆದು ಸಲ್ಲಿಸಲು ತಿಳಿಸಲಾಗಿದೆ.

Leave a Comment