ಕರ್ನಾಟಕ ಯುನಿವರ್ಸಿಟಿ ಧಾರವಾಡ ನಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ಅರ್ಜಿ ಸಲ್ಲಿಸಲು 25, ಫೆಬ್ರವರಿ 2021 ಕೊನೆಯ ದಿನಾಂಕವಾಗಿದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ನೇಮಕಾತಿ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-02-2021
ಸಂದರ್ಶನದ ದಿನಾಂಕ : 27-02-2021 ಸಮಯ 12pm
ಪ್ರೊಜೆಕ್ಟ್ ಅಸಿಸ್ಟೆಂಟ್-01 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ಬೋರ್ಡ್ ನಿಂದ ಎಂ.ಎಸ್ಸಿ ವಿದ್ಯಾರ್ಹತೆ ಯನ್ನು ಪಡೆದಿರಬೇಕು.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ವಿರುವುದಿಲ್ಲ.
ವಯೋಮಿತಿ : ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕೆಯುಡಿ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 25-02-2021 ರೊಳಗೆ ಸಲ್ಲಿಸಬೇಕು. ಅಥವಾ ಈ ಮೈಲ್ ಮಾಡಬೇಕು. ( [email protected] )
ಕಚೇರಿ ವಿಳಾಸ :
Dr.Chetan J.D.
Principal Investigator(DBT-NER twinning)
Department of microbiology,
Karnataka University,
Dharwad -580003
ಅಭ್ಯರ್ಥಿಗಳು ಅರ್ಜಿಯನ್ನು ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮುಖಾಂತರ ಸಲ್ಲಿಸಬೇಕು. ಹಾಗೂ ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ದಿನಾಂಕ 27-02-2021 ಸಮಯ 12.00pm ರಂದು ಉಪಸ್ಥಿತರಿರಬೇಕು.
ಸಂದರ್ಶನ ವಿಳಾಸ : Department of microbiology and biotechnology, Karnataka University, Dharawad-580003
ಹೆಚ್ಚಿನ ಮಾಹಿತಿಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ