Advertisements
ಕರ್ನಾಟಕ ಹೈ ಕೋರ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ದಿನಾಂಕ 29 ಮೇ 2021 ಕೊನೆಯ ದಿನವಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 28-04-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-05-2021
ಒಟ್ಟು ಹುದ್ದೆ : 19
ಹುದ್ದೆ ಸ್ಥಳ : ಬೆಂಗಳೂರು – ಕರ್ನಾಟಕ
ಹುದ್ದೆ : ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟೆಂಟ್ಸ್
ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ. 20,000/- ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ : ಲಾ ಡಿಗ್ರಿಯನ್ನು ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ಅಥವಾ ಯುನಿವರ್ಸಿಟಿಯಿಂದ ಪಡೆದುಕೊಂಡಿರಬೇಕು.
ಅರ್ಜಿ ಶುಲ್ಕ : ಅಭ್ಯರ್ಥಿಯ ವಯೋಮಿತಿಯು 30 ವರ್ಷ ಮೀರಿರಬಾರದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ