Advertisements
ಕಾರ್ಖಾನೆ ಅಂಗಡಿ ಮತ್ತು ವಾಣಿಜ್ಯ ಸಂಘಟಿತ ವಾಣಿಜ್ಯ ಮಕ್ಕಳಿಗೆ 2021-22ನೇ ಸಾಲಿನ ಶೈಕ್ಷಣಿಕ ಪ್ರೋತ್ಸಾಹ ಧನ ನೀಡಲು ಕರ್ನಾಟಕ ಕಲ್ಯಾಣ ಕಾರ್ಮಿಕ ಮಂಡಳಿ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಿದೆ.
ಪ್ರೌಢ, ಸ್ನಾತಕೋತ್ತರ, ವೈದ್ಯಕೀಯ ಮತ್ತು ಬಿಇ ಮಾಡಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಅವಕಾಶವಿದೆ.
ಮಾಸಿಕ ವೇತನ ರೂ.21,000/- ಮೀರದ ಕಾರ್ಮಿಕ ಕುಟುಂಬದ ಸದಸ್ಯರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಆಸಕ್ತರು www.klwbapps.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ವಿಳಾಸ : 48, 1 ನೇ ಮತ್ತು 2 ನೇ ಮಹಡಿ, ಮತ್ತೀಕೆರೆ ಮುಖ್ಯ ರಸ್ತೆ, ಯಶವಂತಪುರ, ಬೆಂಗಳೂರು-22
ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08023475188, 8277291175, 8277120505