ಕರ್ನಾಟಕ ನೀರಾವರಿ ನಿಗಮ ನಿಯಮಿತದಲ್ಲಿ ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಆಹ್ವಾನ

Advertisements

ಕರ್ನಾಟಕ ನೀರಾವರಿ ನಿಗಮ ನಿಯಮಿತವು ( ಕನೀನಿನಿ) ಕರ್ನಾಟಕ ಸರಕಾರದ ಉದ್ಯಮವಾಗಿದ್ದು, ರಾಜ್ಯದ ಬೃಹತ್ ಮತ್ತು ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ.

ನಿಗಮವು ನೋಂದಾಯಿತ ಕಚೇರಿಯಲ್ಲಿ ಕಂಪನಿ ಕಾರ್ಯದರ್ಶಿ ( grade 1 or grade III ) ( on contract basis) ಹುದ್ದೆಗೆ ಸೂಕ್ತ ಅಭ್ಯರ್ಥಿಯ ಆಯ್ಕೆಗಾಗಿ ಈ ಅಧಿಸೂಚನೆಯನ್ನು ಹೊರಡಿಸಿದೆ.

ಆಸಕ್ತಿಯುಳ್ಳ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಕನೀನಿನಿ ವೆಬ್ಸೈಟ್ http://www.knnlindia.com ನಲ್ಲಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23-08-2021 ಸಂಜೆ 5.30 ರವರೆಗೆ ಆಗಿದ್ದು, ನೋಂದಾಯಿತ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Leave a Comment