Advertisements
ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ ಅಧ್ಯಕ್ಷ ರು ಮತ್ತು ಸದಸ್ಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಓನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :09-04-2021(5pm)
ಅಭ್ಯರ್ಥಿಗಳು ಓನ್ ಲೈನ್ ಮೂಲಕ ಅಥವಾ ರಿಜಿಸ್ಟರ್ ಪೋಸ್ಟ್ ಅಥವಾ ಮುಖತಃ ಅರ್ಜಿ ಸಲ್ಲಿಸಬಹುದು.
ಇ-ಮೈಲ್ – [email protected]/[email protected]
ವಿಳಾಸ : The Member Secretary, Selection Committee and Secretary to government,housing department,Government of Karnataka,Karnataka government Secretariat, Room no.211,2nd Floor, Vikasa Soudha,Bengaluru-560001
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ