Karnataka SSLR Recruitment 2024: ಉದ್ಯೋಗಾಕಾಂಕ್ಷಿಗಳೇ ಇತ್ತ ಗಮನಿಸಿ; 364 ಭೂ ಮಾಪಕರ ಹುದ್ದೆಗೆ ಅರ್ಜಿ ಸಲ್ಲಿಕೆಗೆ ನಾಳೆ ಕೊನೆಯ ದಿನ

Written By sarkari

Lorem ipsum dolor sit amet consectetur pulvinar ligula augue quis venenatis. 

Advertisements

Karnataka SSLR Recruitment 2024: ಕರ್ನಾಟಕ ಲೋಕಸೇವಾ ಆಯೋಗವು ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿತ್ತು. ಒಟ್ಟು 364 ಲ್ಯಾಂಡ್‌ ಸರ್ವೇಯರ್‌ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು 10-Apr-2024 ರಂದು ಅಥವಾ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ಸೂಚಿಸಲಾಗಿತ್ತು. ಇದೀಗ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನವಾಗಲಿದ್ದು, ಕೂಡಲೇ ಅರ್ಜಿ ಸಲ್ಲಿಸಿ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 11-03-2024
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-04-2024
ಭೂಮಾಪಕರ (HK) ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 06-Jul-2024
ಭೂಮಾಪಕರ (HK) ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 07-Jul-2024
ಭೂಮಾಪಕರ (RPC) ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 20-ಜುಲೈ-2024
ಭೂಮಾಪಕರ (RPC) ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 21-ಜುಲೈ-2024

ಹುದ್ದೆಯ ಈ ಕೆಳಗೆ ನೀಡಲಾಗಿದೆ.
ಭೂಮಾಪಕರ ಹುದ್ದೆ:
ಹೈದರಾಬಾದ್‌ -ಕರ್ನಾಟಕ ವೃಂದ (HK)-100
ಉಳಿಕೆ ಮೂಲ ವೃಂದ (RPC)-264

ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ ITI, 12th, ಡಿಪ್ಲೊಮಾ, B.E ಅಥವಾ B.Tech ಸಿವಿಲ್ ಇಂಜಿನಿಯರಿಂಗ್ ತೇರ್ಗಡೆ ಹೊಂದಿರಬೇಕು.

ವಯೋಮಿತಿ: ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
CAT-2ಎ/2ಬಿ/3ಎ/3ಬಿ- 03 ವರ್ಷ, SC/ST/Cat-1- 05 ವರ್ಷ, PWD/ವಿಧವೆ- 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ: SC/ST/Cat-I/PWD ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ. ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-, CAT-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300, ಸಾಮಾನ್ಯ ಅಭ್ಯರ್ಥಿಗಳು: ರೂ.600/- ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಆನ್‌ಲೈನ್‌ ಮೂಲಕ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಸೂಚಿಸಲಾಗಿದೆ.

ವೇತನ: ಅಭ್ಯರ್ಥಿಗಳಿಗೆ ಮಾಸಿಕ ರೂ.23,500-ರೂ.47,650 ಶ್ರೇಣಿಯಲ್ಲಿ ವೇತನ ನೀಡಲಾಗುವುದು.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.