Advertisements
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಬೆಂಗಳೂರು ಇಲ್ಲಿ ಉಪವ್ಯವಸ್ಥಾಪಕರು ( ಕಾನೂನು) ( ಕಲ್ಯಾಣ ಣ ಕರ್ನಾಟಕ ವ್ಯಾಪ್ತಿಗೆ ಮೀಸಲು) ಹುದ್ದೆಗೆ ನೇರ ನೇಮಕಾತಿ ಮಾಡಿಕೊಳ್ಳಲು ಸಂಸ್ಥೆಯಿಂದ ಈಗಾಗಲೇ ಪತ್ರಿಕಾ ಪ್ರಕಟಣೆ ಸಂಖ್ಯೆ : ಕರಾಹಸಂ/ಪ್ರಕ/ಸಿಬ್ಬಂದಿ/ನೇಮಕಾತಿ/2021-22, ದಿನಾಂಕ 22.06.2021 ರ ಪ್ರಕಾರ ನೀಡಲಾಗಿದ್ದು, ಅರ್ಜಿ ಸಲ್ಲಿಕೆ ನಿಗದಿತ ದಿನಾಂಕವನ್ನು ಕೋವಿಡ್ – 19 ರ ಸಾಂಕ್ರಾಮಿಕ ಹಿನ್ನೆಲೆಯಲ್ಲಿ 10-08-2021 ರ ಸಂಜೆ 5.00 ಗಂಟೆಯವರೆಗೆ ವಿಸ್ತರಣೆ ಮಾಡಲಾಗಿರುತ್ತದೆ.
ಹೆಚ್ಚಿನ ವಿವರಗಳು ಸಂಸ್ಥೆಯ ವೆಬ್‌ಸೈಟ್ https://ksfc.karnataka.gov.in ನಲ್ಲಿ ಲಭ್ಯವಿರುತ್ತದೆ.