ಕಲಬುರಗಿ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆ

ಕಲಬುರಗಿ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆ 1

ಕಲಬುರಗಿ ಜಿಲ್ಲಾ ಪಂಚಾಯತಿ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ‌. ಹುದ್ದೆಗಳ ವಿವರ : ಬಿ.ಎಫ್.ಟಿ (bare foot technician) ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. …

Read more

ಆರ್ ಡಿಪಿಆರ್ 189 ಹುದ್ದೆಗಳಿಗೆ ಆಹ್ವಾನ

ಆರ್ ಡಿಪಿಆರ್ 189 ಹುದ್ದೆಗಳಿಗೆ ಆಹ್ವಾನ 2

ರೂರಲ್ ಡೆವಲಪ್ಮೆಂಟ್ ಆಂಡ್ ಪಂಚಾಯತ್ ರಾಜ್ ಡಿಪಾರ್ಟ್ಮೆಂಟ್ ಕರ್ನಾಟಕ(RDPR) ಇಲಾಖೆಯು ಅಗತ್ಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ: ಆರ್ ಡಿಪಿಆರ್ ಇಲಾಖೆಯಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ …

Read more

ಅತಿಥಿ ಶಿಕ್ಷಕರು/ಅತಿಥಿ ಉಪನ್ಯಾಸಕರಾಗಿ ಅರ್ಜಿ ಆಹ್ವಾನ

ಅತಿಥಿ ಶಿಕ್ಷಕರು/ಅತಿಥಿ ಉಪನ್ಯಾಸಕರಾಗಿ ಅರ್ಜಿ ಆಹ್ವಾನ 3

ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ವ್ಯಾಪ್ತಿಯಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ/ಪದವಿ ಪೂರ್ವ …

Read more

ಎನ್ ಡಿಆರ್ ಐ ವಿವಿಧ ಹುದ್ದೆಗಳಿಗೆ ನೇಮಕ

ಎನ್ ಡಿಆರ್ ಐ ವಿವಿಧ ಹುದ್ದೆಗಳಿಗೆ ನೇಮಕ 4

ನ್ಯಾಷನಲ್ ಡೈರಿ ರಿಸರ್ಚ್ ಇನ್ಸ್ಟಿಟ್ಯೂಟ್ (ಎನ್ ಡಿ ಆರ್ ಐ) ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು …

Read more

ಕೆಐಒಸಿಎಲ್ ನಲ್ಲಿ ಉದ್ಯೋಗವಕಾಶ

ಕೆಐಒಸಿಎಲ್ ನಲ್ಲಿ ಉದ್ಯೋಗವಕಾಶ 5

ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕುದುರೆಮುಖ ಐರನ್ ಓರ್ ಕಂಪನಿ ಲಿಮಿಟೆಡ್) ( ಕೆಐಒಸಿಎಲ್ ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. …

Read more

ಕೆವಿಎಸ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ನೇರ ಸಂದರ್ಶನ : ದಿನಾಂಕ 04-03-2021 ರಂದು

ಕೆವಿಎಸ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ನೇರ ಸಂದರ್ಶನ : ದಿನಾಂಕ 04-03-2021 ರಂದು 6

ಕೇಂದ್ರೀಯ ವಿದ್ಯಾಲಯ ಸಂಘಟನ್ ಬೆಂಗಳೂರು (ಕೆವಿಎಸ್) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ದಿನಾಂಕ 04-03-2021 ರಂದು ನೇರ ಸಂದರ್ಶನಕ್ಕೆ ಹೋಗಬಹುದು. ಹುದ್ದೆಗಳ …

Read more