SBI : 1226 ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ

SBI : 1226 ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ 1

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( ಎಸ್ ಬಿಐ) ಭಾರತದೆಲ್ಲೆಡೆ ಖಾಲಿ ಇರುವ 1226 ಸರ್ಕಲ್ ಬೇಸ್ಡ್ ಆಫೀಸರ್ ( ಸಿಬಿಓ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆನ್ಲೈನ್ ಮೂಲಕ ಡಿಸೆಂಬರ್ 09,2021 ರಿಂದ ಡಿಸೆಂಬರ್ 29,2021 ರವರೆಗೆ ಅರ್ಜಿಯನ್ನು ಸಲ್ಲಿಸಬಹುದು. ಎಲ್ಲೆಲ್ಲಿ ಎಷ್ಟು ಹುದ್ದೆ : ಗುಜರಾತ್ – 354 ಹುದ್ದೆಗಳುಕರ್ನಾಟಕ – 278 ಹುದ್ದೆಗಳುಮಧ್ಯಪ್ರದೇಶ – 162 ಹುದ್ದೆಗಳುಛತ್ತೀಸ್ ಗಢ – 52 ಹುದ್ದೆಗಳುತಮಿಳುನಾಡು – 276 ಹುದ್ದೆಗಳುರಾಜಸ್ತಾನ – 104 ಹುದ್ದೆಗಳುಒಟ್ಟು…

ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ವಿವಿಧ ಹುದ್ದೆ, ಅಡ್ಮಿನಿಸ್ಟ್ರೇಟರ್, ಮ್ಯಾನೇಜರ್ ಹುದ್ದೆ

ಮಾಹಿತಿ ತಂತ್ರಜ್ಞಾನ ( IT/ICT) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ ಈ ಕೆಳಗಿನಂತಿವೆ : ಪ್ರಾಜೆಕ್ಟ್ ಮ್ಯಾನೇಜರ್ – 03ಪ್ರಾಜೆಕ್ಟ್ ಲೀಡ್ – 02ಬಿಸಿನೆಸದ ಅನಾಲಿಸ್ಟ್ – 04ಸೊಲ್ಯೂಷನ್ ಆರ್ಕಿಟೆಕ್ಟ್- 02ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್ – 06ಸಾಫ್ಟ್‌ವೇರ್ ಇಂಜಿನಿಯರ್ – 06ಡೇಟಾಬೇಸ್ ಡಿಸೈನರ್ – 05ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ – 04ಸಿಸ್ಟಯ ಅಡ್ಮಿನಿಸ್ಟ್ರೇಟರ್ – 02ಟೆಸ್ಟ್ ಲೀಡ್ –…

ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ವಿವಿಧ ಹುದ್ದೆ, ಅಡ್ಮಿನಿಸ್ಟ್ರೇಟರ್, ಮ್ಯಾನೇಜರ್ ಹುದ್ದೆ

ಮಾಹಿತಿ ತಂತ್ರಜ್ಞಾನ ( IT/ICT) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. …

Read more

SBI : 1226 ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( ಎಸ್ ಬಿಐ) ಭಾರತದೆಲ್ಲೆಡೆ ಖಾಲಿ ಇರುವ 1226 ಸರ್ಕಲ್ ಬೇಸ್ಡ್ ಆಫೀಸರ್ ( ಸಿಬಿಓ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ …

Read more

ಸರ್ಕಾರಿ ಇಲಾಖೆಗೆ ಕಾನೂನು ಸಲಹೆಗಾರರ ನೇಮಕಾತಿ, ಅರ್ಜಿ ಸಲ್ಲಿಸಲು ಈ ತಿಂಗಳ‌ 14 ನೇ ತಾರೀಖು ಕೊನೇ ದಿನಾಂಕ

ಸರ್ಕಾರಿ ಇಲಾಖೆಗೆ ಕಾನೂನು ಸಲಹೆಗಾರರ ನೇಮಕಾತಿ, ಅರ್ಜಿ ಸಲ್ಲಿಸಲು ಈ ತಿಂಗಳ‌ 14 ನೇ ತಾರೀಖು ಕೊನೇ ದಿನಾಂಕ 2

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರಕ್ಕೆ ಕಾನೂನು ವಿಭಾಗದಲ್ಲಿ ಸೇವೆ ಸಲ್ಲಿಸಲು ಕಾನೂನು ಸಲಹೆಗಾರರನ್ನು ನೇಮಿಸಲು ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ವಕೀಲರು ಸೇರಿದಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ(KSMHA Karnataka)ಹುದ್ದೆಯ ಹೆಸರು: ಲೀಗಲ್ ಕನ್ಸಲ್ಟೆಂಟ್ವೇತನ: ಮಾಸಿಕ ರೂ. 50,000/- ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಕಾನೂನು ಪದವೀಧರರಾಗಿರಬೇಕು ಮತ್ತು ಕನಿಷ್ಟ ಐದು ವರ್ಷಗಳ ಅನುಭವ ಇರಬೇಕು. ಅಥವಾ ವಕೀಲರಾಗಿ ಮೂರು ವರ್ಷದ ಅನುಭವ ಅಥವಾ ಆರೋಗ್ಯ/ಮಾನಸಿಕ ಆರೋಗ್ಯದಲ್ಲಿ ಅದಕ್ಕೂ ಹೆಚ್ಚಿನ ಅನುಭವ.…

ಸರ್ಕಾರಿ ಇಲಾಖೆಗೆ ಕಾನೂನು ಸಲಹೆಗಾರರ ನೇಮಕಾತಿ, ಅರ್ಜಿ ಸಲ್ಲಿಸಲು ಈ ತಿಂಗಳ‌ 14 ನೇ ತಾರೀಖು ಕೊನೇ ದಿನಾಂಕ

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರಕ್ಕೆ ಕಾನೂನು ವಿಭಾಗದಲ್ಲಿ ಸೇವೆ ಸಲ್ಲಿಸಲು ಕಾನೂನು ಸಲಹೆಗಾರರನ್ನು ನೇಮಿಸಲು ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ವಕೀಲರು ಸೇರಿದಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ …

Read more