ರಾಣೇಬೆನ್ನೂರು ತಾಲೂಕಿನಲ್ಲಿ ಹಿರಿಯ ಶ್ರೇಣಿ ನ್ಯಾಯಾಲಯಕ್ಕೆ ಸರಕಾರಿ ವಕೀಲ ಹುದ್ದೆಗೆ ಅರ್ಜಿ ಆಹ್ವಾನ
ರಾಣೇಬೆನ್ನೂರ ತಾಲೂಕಿ ಹಿರಿಯ ಶ್ರೇಣಿ ನ್ಯಾಯಾಲಯಕ್ಕೆ ವಕೀಲ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕಾನೂನು ಪದವಿ/ಸ್ನಾತಕೋತ್ತರ ಪದವಿ ಹಾಗೂ 7 ವರ್ಷಗಳ ಕಾಲ …