Advertisements
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.
ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 17-06-2021
ಹುದ್ದೆ : ಪ್ರೊಕ್ಯೂರ್ ಮೆಂಟ್ ಕನ್ಸಲ್ಟೆಂಟ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ : ಎಂಬಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ : ಗರಿಷ್ಠ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.55,000/- ವೇತನವನ್ನು ನಿಗದಿಪಡಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಈ ಲಿಂಕ್ ಮೂಲಕ ವೆಬ್‌ಸೈಟ್ ಗೆ ಭೇಟಿ ನೀಡಿ ಅಲ್ಲಿ ನೀಡಲಾಗಿರುವ ಗೂಗಲ್ ಫಾರ್ಮಾಟ್ ಲಿಂಕ್ ಮೂಲಕ ಜೂನ್, 17 ಸಂಜೆ 5 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಆನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ನೋಟಿಫಿಕೇಶನ್