KIOCL ಲಿಮಿಟೆಡ್: ಎಂಬಿಎ / ಎಂ.ಕಾಂ ಪದವೀಧರರಿಂದ ಅರ್ಜಿ ಆಹ್ವಾನ

Advertisements

KIOCL ಲಿಮಿಟೆಡ್‌ ನಲ್ಲಿ ಖಾಲಿ ( ಕುದುರೆಮುಖ ಕಬ್ಬಿಣ ಅದಿರು ಕಂಪೆನಿ) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆ : ಎಂ.ಕಾಂ/ ಎಂಬಿಎ ಪದವೀಧರರಿಂದ ವಿವಿಧ ಹುದ್ದೆಗಳಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ.

ಹುದ್ದೆ ಸಂಖ್ಯೆ : 18

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-07-2021

ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.kioclltd.in ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.

Leave a Comment