Advertisements
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ ಫೆಬ್ರವರಿ 28 ರಂದು ನಡೆಸಲಿರುವ ವಿವಿಧ ಇಲಾಖೆಗಳಲ್ಲಿನ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕನ್ನು ಬಳಸಿಕೊಂಡು ಯೂಸರ್ ನೇಮ್, ಪಾಸ್ ವರ್ಡ್ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ಪಡೆದು ನಿಗದಿ ಪಡಿಸಿದ ದಿನಾಂಕದಂದು ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗಲು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರವೇಶ ಕಾರ್ಡ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ