Advertisements
ಅಲ್ಪ ಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೊರಾರ್ಜಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಮೇಲ್ವಿಚಾರಕರು -3
ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮಾದರಿ ವಸತಿ ಶಾಲೆ( ನವೋದಯ) ದಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರು ( ಉಳಿಕೆ ಮೂಲ ವೃಂದ)-6
ಹುದ್ದೆಗಳ ಒಟ್ಟು ಸಂಖ್ಯೆ : 306
ಆಕ್ಷೇಪಣೆ ಗಳಿದ್ದಲ್ಲಿ ಸಂಬಂಧಿಸಿದ ಹುದ್ದೆಯ ಹೆಸರನ್ನು ನಮೂದಿಸಿ ,ಈ ಅಧಿಸೂಚನೆ ಹೊರಡಿಸಿದ 7 ದಿವಸದೊಳಗಾಗಿ, ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ , ಬೆಂಗಳೂರು-560001 ಲಿಖಿತ ರೂಪದಲ್ಲಿ ಸಲ್ಲಿಸಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಲೋಕಸೇವಾ ಆಯೋಗ ವೆಬ್‌ಸೈಟ್ ಗೆ ಭೇಟಿ ನೀಡಿ