ಕೆಪಿಸಿಎಲ್ ಗ್ಯಾಸ್ ಪವರ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆ: ಅಪ್ರೆಂಟಿಸ್ ಟ್ರೈನಿಂಗ್
ಹುದ್ದೆ ಸಂಖ್ಯೆ : 12
ಹುದ್ದೆ ಸ್ಥಳ : ಬೆಂಗಳೂರು
ಹುದ್ದೆಗಳ ವಿವರ: ಐಟಿಐ (ಎಲೆಕ್ಟ್ರಿಶಿಯನ್)-3
ಐಟಿಐ (ಫಿಟ್ಟರ್) – 3
ಅಸಿಸ್ಟೆಂಟ್ ಫ್ರಂಟ್ ಆಫೀಸ್ ಮ್ಯಾನೇಜರ್- 6
ವಿದ್ಯಾರ್ಹತೆ:ಐಟಿಐ (ಎಲೆಕ್ಟ್ರಿಶಿಯನ್) ಹಾಗೂ
ಐಟಿಐ (ಫಿಟ್ಟರ್) ಹುದ್ದೆಗೆ ಅಭ್ಯರ್ಥಿಗಳು ಐಟಿಐ ಪಾಸಾಗಿರಬೇಕು. ಅಸಿಸ್ಟೆಂಟ್ ಫ್ರಂಟ್ ಆಫೀಸ್ ಮ್ಯಾನೇಜರ್ ಹುದ್ದೆಗೆ ಎಸ್ ಎಸ್ ಎಲ್ ಸಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಕೆಪಿಸಿಎಲ್ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.
ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ವೇತನ: ಐಟಿಐ (ಎಲೆಕ್ಟ್ರಿಶಿಯನ್) ಹಾಗೂ
ಐಟಿಐ (ಫಿಟ್ಟರ್) ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.10,000/- ವೇತನವಿರುತ್ತದೆ.
ಅಸಿಸ್ಟೆಂಟ್ ಫ್ರಂಟ್ ಆಫೀಸ್ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳ ರೂ.7000/- ವೇತನವಿರುತ್ತದೆ.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ