ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಕರ್ನಾಟಕ ರಾಜ್ಯದ ವಿವಿಧ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿನ ಅಧ್ಯಕ್ಷರು,ಸದಸ್ಯರು ಹಾಗೂ ಮಹಿಳಾ ಸದಸ್ಯರ ಹುದ್ದೆಗಳ ಮಹಿಳಾ ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ: ಅಧ್ಯಕ್ಷರು, ಸದಸ್ಯರು ಮತ್ತು ಮಹಿಳಾ ಸದಸ್ಯರು.
ಹುದ್ದೆ ಸಂಖ್ಯೆ : 56
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 29-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಭ್ಯರ್ಥಿಗಳು ದಿನಾಂಕ 30-04-2021 ರಾತ್ರಿ 11.59ರವರೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ.250/- ಅರ್ಜಿ ಶುಲ್ಕವನ್ನು ಆನ್ಲೈನ್ ಅರ್ಜಿ ನಮೂನೆಯಲ್ಲಿ ಕಲ್ಪಿಸಿರುವಂತಹ ವಿಧಾನದಲ್ಲಿ ಪಾವತಿಸತಕ್ಕದ್ದು.
ಅರ್ಜಿ ಸಲ್ಲಿಸುವ ವಿಧಾನ : ಅರ್ಜಿಗಳನ್ನು ಆನ್ಲೈನ್ ನಲ್ಲಿ ಈ ಕೆಳಕಂಡ ಜಾಲತಾಣಗಳ ಮೂಲಕ ಸಲ್ಲಿಸಬಹುದು.
https://aaharasachivalaya.karnataka.gov.in/
ಅಧಿಕೃತ ವೆಬ್‌ಸೈಟ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ