ಕೆಎಸ್ ಸಿಎಸ್ ಟಿ (KSCST) ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

Advertisements

ಕರ್ನಾಟಕ ಸ್ಟೇಟ್ ಕೌನ್ಸಿಲ್ ಫಾರ್ ಸೈನ್ಸ್ ಆಂಡ್ ಟೆಕ್ನಾಲಜಿ (ಕೆಎಸ್ ಸಿ ಎಸ್ ಟಿ)(ಕರ್ನಾಟಕ ರಾಜ್ಯ ವಿಜ್ಣಾನ ಮತ್ತು ತಂತ್ರ ವಿದ್ಯಾ ಮಂಡಳಿ) ಲ್ಲಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತೆ :

ಹುದ್ದೆ : ಪ್ರಾಜೆಕ್ಟ್ ಮ್ಯಾನೇಜರ್, ಕಂಟೆಂಟ್ ರೈಟರ್

ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನ : 12.02.2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28.02.2021

ವಿದ್ಯಾರ್ಹತೆ : ಹುದ್ದೆಗನುಸಾರವಾಗಿ,
ಐ.ಟಿ.ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ/ಬಿ.ಟೆಕ್, ಗ್ರಾಜ್ಯುಯೇಟ್ ಆಗಿರಬೇಕು.

ಐ.ಟಿ.ಪ್ರಾಜೆಕ್ಟ್ ಮ್ಯಾನೇಜರ್ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಡಿಪ್ಲೋಮಾ, ಬ್ಯಾಚುಲರ್ಸ್ ಡಿಗ್ರಿ ಹೊಂದಿರಬೇಕು.

ಕಂಟೆಂಟ್ ರೈಟರ್ : ಯಾವುದೇ ವ ಪದವಿಯನ್ನು ಹೊಂದಿರಬಹುದು.

ವಯೋಮಿತಿ
ಕೆಎಸ್ ಸಿಎಸ್ ಟಿ ಸಂಸ್ಥೆ ಯ ರೂಲ್ಸ್ ಪ್ರಕಾರ ಅನ್ವಯವಾಗುತ್ತದೆ.

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇಲ್ಲ

ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ, ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಬೇಕು.

ಅಧಿಕೃತ ವೆಬ್‌ಸೈಟ್‌ ಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ:
http://www.kscst.org.in/

ಆನ್ ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ

Leave a Comment