Advertisements
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ನವನಗರ, ಹುಬ್ಬಳ್ಳಿ ಇಲ್ಲಿನ ವಿಜ್ಞಾನೇಶ್ವರ ಅಧ್ಯಯನ ಪೀಠಕ್ಕೆ ಮಾಸಿಕ ಸಂಚಿತ ವೇತನದ ಆಧಾರದ ಮೇಲೆ ಸಂಶೋಧನಾ ಸಹಾಯಕ ಹುದ್ದೆಯ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿದ್ದು, ವಿವರಗಳು ಈ ಕೆಳಗಿನಂತಿವೆ.
ಹುದ್ದೆ : ಸಂಶೋಧನಾ ಸಹಾಯಕ – 01
ಮಾಸಿಕ ವೇತನ : ರೂ. 20,000/-
ವಿದ್ಯಾರ್ಹತೆ : ಕಾನೂನು ವಿಷಯದಲ್ಲಿ ಸ್ನಾತಕೋತ್ತರ ಪದವಿ.
ಸಂಶೋಧನಾ ಪ್ರಾಜೆಕ್ಟ್ ಗ/ ಸಂಶೋಧನಾ ಲೇಖನಗಳ ಪ್ರಕಟಣೆಯ ಮೂಲಕ ಗುರುತಿಸಬಹುದಾದ ಸಂಶೋಧನಾ ಸಾಮರ್ಥ್ಯವಿರುವ ಅಭ್ಯರ್ಥಿಗಳಿಗೆ ಆದ್ಯತೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಜಾಲತಾಣದಲ್ಲಿ (www.kslu.karnataka.gov.in) ಲಭ್ಯವಿರುವ ಅರ್ಜಿ ನಮೂನೆಗಳನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಲಾದ ಅರ್ಜಿಗಳ ಹಾರ್ಡ್ ಪ್ರತಿಗಳನ್ನು ಕುಲಸಚಿವರು, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ನವನಗರ, ಹುಬ್ಬಳ್ಳಿ- 580025.
ಹೆಚ್ಚಿನ ವಿವರಗಳಿಗಾಗಿ ವಿಶ್ವವಿದ್ಯಾಲಯದ ಜಾಲತಾಣವನ್ನು ವೀಕ್ಷಿಸಬಹುದು.