Advertisements
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ವೈರ್ಲೆಸ್) ಹುದ್ದೆಗಳ ವೈದ್ಯಕೀಯ ಪರಿಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 26 ಸಬ್ ಇನ್ಸ್ ಪೆಕ್ಟರ್ (ವೈಯರ್ಲೆಸ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿತ್ತು. ಇದೀಗ ವೈದ್ಯಕೀಯ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.
ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://siwireless20.ksp-online.in/ ಗೆ ಭೇಟಿ ನೀಡಿ my application ನನ್ನು ಕ್ಲಿಕ್ ಮಾಡಿ. ಇನ್ನೊಂದು ಪುಟ ತೆರೆಯುತ್ತೆ. ಅಲ್ಲಿ ಜನ್ಮದಿನಾಂಕ, ರಿಜಿಸ್ಟ್ರೇಶನ್ ನಂಬರ್ ಹಾಕಿ. ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಕಾಣುತ್ತೆ. ಸೇವ್ ಮಾಡಿ, ಡೌನ್‌ಲೋಡ್ ಮಾಡಿ.